ಆರ್ ಆರ್ ನಗರ ಉಪಚುನಾವಣೆ : ಕೊಡಗಿನ ಪ್ರಮುಖರಿಂದ ಬಿರುಸಿನ ಪ್ರಚಾರ

28/10/2020

ಮಡಿಕೇರಿ ಅ.28 : ಆರ್ ಆರ್ ನಗರ ಉಪಚುನಾವಣೆಯಲ್ಲಿ ಕೊಡಗು ಕಾಂಗ್ರೆಸ್ ಪ್ರಮುಖರು ಬಿರುಸಿನ ಪ್ರಚಾರ ನಡೆಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರÀ ಹೆಚ್.ಎಸ್.ಚಂದ್ರಮೌಳಿ, ಮಹಿಳಾ ಕಾಂಗ್ರೆಸ್ ಘಟಕದ ಕುಸುಮಾ ಮತ್ತಿತರ ಪ್ರಮುಖರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.