ಗ್ರೀಸ್ ಮತ್ತು ಟರ್ಕಿ ರಾಷ್ಟ್ರಗಳಲ್ಲಿ ಪ್ರಬಲ ಭೂಕಂಪನ : 4 ಸಾವು
30/10/2020

ಗ್ರೀಸ್ ಮತ್ತು ಟರ್ಕಿ ರಾಷ್ಟ್ರಗಳಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಎಜಿಯನ್ ಸಮುದ್ರದಲ್ಲಿ ಸುನಾಮಿ ಎದ್ದ ಪರಿಣಾಮ ಭೂಕಂಪನವಾಗಿದೆ. ಘಟನೆಯಲ್ಲಿ ಕಟ್ಟಡಗಳು ಕುಸಿದು ಅನೇಕರು ಅವಶೇಷಗಳಲ್ಲಿ ಸಿಲುಕಿದ್ದಾರೆ. ರಿಕ್ಟರ್‌ಮಾಪಕದಲ್ಲಿ 7 ರ ತೀವ್ರತೆ ದಾಖಲಾಗಿದೆ