ಕೊಡಗಿನ ಶಾಸಕರಿಗೂ ಸಚಿವ ಸ್ಥಾನ ಸಿಗಲಿ : ಉಸ್ತುವಾರಿ ಸಚಿವ ಸೋಮಣ್ಣ

November 1, 2020


ಮಡಿಕೇರಿ ನ.1 : ಸಚಿವ ಸಂಪುಟ ವಿಸ್ತರಣೆಯ ಹಂತದಲ್ಲಿ ಕೊಡಗಿನ ಶಾಸಕರಿಗೆ ಸಚಿವ ಸ್ಥಾನ ದೊರಕುವಂತಾಗಲೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಸಚಿವ ಸ್ಥಾನ ನೀಡುವ ವಿಚಾರ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟದ್ದೆಂದು ಮಡಿಕೇರಿಯಲ್ಲಿ ಸ್ಪಷ್ಟಪಡಿಸಿದರು.

error: Content is protected !!