ನ. 7 ರಂದು ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ

02/11/2020

ಮಡಿಕೇರಿ ನ. 2 : ಮಡಿಕೇರಿ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಅವರ ಉಪಸ್ಥಿತಿಯಲ್ಲಿ ನವೆಂಬರ್, 7 ರಂದು ಬೆಳಗ್ಗೆ 11 ಗಂಟೆಗೆ ತಾ.ಪಂ. ಎಸ್‍ಜೆ ಎಸ್‍ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಲಕ್ಷ್ಮೀ ಅವರು ತಿಳಿಸಿದ್ದಾರೆ.