Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:16 PM Sunday 17-October 2021

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ : ನ.12 ರವರೆಗೆ ಅವಧಿ ವಿಸ್ತರಣೆ

03/11/2020

ಮಡಿಕೇರಿ ನ. 3 : ಪ್ರಸಕ್ತ (2020-21) ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀದಿ ಯೋಜನೆ ಮತ್ತು ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದ್ದು, ನ.12 ರೊಳಗೆ ಅರ್ಜಿ ಸಲ್ಲಿಸಬಹುದು. ನವೆಂಬರ್, 12 ರವರೆಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಿಗಮದ ದೂ.ಸಂ.08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.