Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:30 AM Friday 22-October 2021

ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

03/11/2020

ಮಡಿಕೇರಿ ನ. 3 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021 ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ನ. 13 ರೊಳಗೆ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ದೂ.ಸಂ. 0821-2515944 ನ್ನು ಸಂಪರ್ಕಿಸಬಹುದು.