ಮಡಿಕೇರಿಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

03/11/2020

ಮಡಿಕೇರಿ ನ.3 : ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಐಟಿಐ ಜಂಕ್ಷನ್ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಕಾರ್ಯಪ್ಪ(60) ಎಂಬುವವರೇ ಮೃತ ವ್ಯಕ್ತಿ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.