ಕುಶಾಲನಗರ ಪ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕರವೇ ಯಿಂದ ಸನ್ಮಾನ

07/11/2020

ಮಡಿಕೇರಿ ನ. 7 : ಕುಶಾಲನಗರ ಪ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಯವರ್ಧನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಸುರಯ್ಯಬಾನು ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.