ಪುರಸಭೆಯ ಮಹಿಳಾ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ

November 11, 2020

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂಬಂಧ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಸದಸ್ಯೆಯನ್ನು ಕೈ ಹಿಡಿದು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದಾರೆ. ಮಹಾಲಿಂಗಪುರ ಪುರಸಭೆ ಸಂಬಂಧ ಸೋಮವಾರ ನಡೆದ ಚುನಾವಣೆ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

error: Content is protected !!