ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 102 : 5023 ಮಂದಿ ಗುಣಮುಖ

17/11/2020

ಮಡಿಕೇರಿ ನ.17 : ಜಿಲ್ಲೆಯಲ್ಲಿ ಮಂಗಳವಾರ 8 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5195 ಆಗಿದ್ದು, 5023 ಮಂದಿ ಗುಣಮುಖರಾಗಿದ್ದಾರೆ. 102 ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 110 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.