ಬೆಲೆ ಏರಿಕೆ ವಿರುದ್ಧ ಮಡಿಕೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ

November 17, 2020

ಮಡಿಕೇರಿ ನ.17 : ರಾಜ್ಯ ಸರ್ಕಾರದ ವಿದ್ಯುತ್ ದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ ಇದೇ ನ.19 ರಂದು ಬೆಳಗ್ಗೆ 11 ಗಂಟೆಗೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ, ಪ್ರತಿಭಟನೆ ನಡೆಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!