ನ.27 ರಂದು ಕೊಡಗರಹಳ್ಳಿ ಗ್ರಾಮ ಸಭೆ

19/11/2020

ಮಡಿಕೇರಿ ನ.19 : ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ 2020-21 ನೇ ಸಾಲಿನ ಗ್ರಾಮ ಸಭೆಯು ನವೆಂಬರ್, 27 ರಂದು ಬೆಳಗ್ಗೆ 11 ಗಂಟೆಗೆ ಕೊಡಗರಹಳ್ಳಿ ಸರ್ಕಾರಿ ಮಾದರಿ ಪ್ರೌಢಶಾಲೆ ಸಭಾಂಗಣದಲ್ಲಿ ಗ್ರಾ.ಪಂ.ಆಡಳಿತಾಧಿಕಾರಿ ಕೆ.ಎ.ನೆಹರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗರಹಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.