ಕೆದಕಲ್ ಗ್ರಾಮದ ಶ್ರೀಭದ್ರಕಾಳೇಶ್ವರಿ ದೇವಾಲಯ ಅಭಿವೃದ್ಧಿ ಕುರಿತು ಎಂಎಲ್ ಸಿ ಸುನೀಲ್ ಸುಬ್ರಮಣಿ ಸಮಾಲೋಚನೆ

20/11/2020

ಮಡಿಕೇರಿ ನ.20 : ಕೆದಕಲ್ ಗ್ರಾಮದ ಶ್ರೀಭದ್ರಕಾಳೇಶ್ವರಿ ದೇವಾಲಯದ ಅಭಿವೃದ್ಧಿಯ ಕುರಿತು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಸಮಾಲೋಚನೆ ನಡೆಸಿದರು. ದೇವಾಲಯಕ್ಕೆ ಭೇಟಿ ನೀಡಿದ ಅವರು ಡಿ.ಎಫ್.ಒ. ಪ್ರಭಾಕರ್ ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿದರು.