ನ.24 ರಂದು ತಾ.ಪಂ.ಸಾಮಾನ್ಯ ಸಭೆ

November 20, 2020

ಮಡಿಕೇರಿ ನ.20 : ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಯು ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 24 ರಂದು ಬೆಳಗ್ಗೆ 10.30 ಗಂಟೆಗೆ ತಾ.ಪಂ. ಎಸ್‍ಜೆಎಸ್‍ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಡಿಕೇರಿ ತಾ.ಪಂ.ಇಒ ಲಕ್ಷ್ಮಿ ಅವರು ತಿಳಿಸಿದ್ದಾರೆ.

error: Content is protected !!