ಕೊಡಗಿನ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ

November 20, 2020

ಮಡಿಕೇರಿ ನ.20 : ದಕ್ಷತೆ ಮತ್ತು ಉತ್ತಮ ಸೇವೆಗಾಗಿ ಕೊಡಗಿನ ಪೊಲೀಸ್ ಅಧಿಕಾರಿಗಳಾದ ಮಹೇಶ್ ದೇವರು, ಸುರೇಶ್ ರೈ ಹಾಗೂ ಶಾಜಿ ಅವರುಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.
ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪದಕ ನೀಡಿ ಗೌರವಿಸಿದರು.

error: Content is protected !!