ಕೊಡಗಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 5127

November 24, 2020

ಮಡಿಕೇರಿ ನ.24 : ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಂಗಳವಾರ 9 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 1 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5268 ಆಗಿದ್ದು, 5127 ಮಂದಿ ಗುಣಮುಖರಾಗಿದ್ದಾರೆ. 70
ಸಕ್ರಿಯ ಪ್ರಕರಣಗಳಿದ್ದು, 71 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 71 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!