Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:55 AM Friday 22-October 2021

ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ

24/11/2020

ನವದೆಹಲಿ ನ.24 : ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ.
ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ತಾನ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲಿದೆ. ಇತ್ತೀಚೆಗಷ್ಟೇ ಹತ್ಯೆಯಾದ ನಾಲ್ವರು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಭಾರತಕ್ಕೆ ನುಸುಳಲು ಬಳಿಸಿದ್ದ ಸುರಂಗವನ್ನು ಭಾರತೀಯ ಸೇನಾಪಡೆಗಳು ಪತ್ತೆ ಹಚ್ಚಿದೆ.
ಅಂತರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ಕಾಶ್ಮೀರದ ಸಾಂಬಾ ವಲಯದಲ್ಲಿ ಮೂರು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ 150 ಮೀಟರ್ ಉದ್ದದ ಈ ಸುರಂಗ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದ ಗಡಿಯಲ್ಲಿ ಭಾರೀ ಬಂದೋಬಸ್ತ್ ನಿಯೋಜಿಸುವ ಕಾರಣ ಇಷ್ಟು ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಪಾಕಿಸ್ತಾನ ಬೆಂಬಲಿತ ಉಗ್ರರು ಭಾರತದ ಗಡಿ ನುಸುಳಲು ಸಾಧ್ಯವೇ ಇಲ್ಲ. ಹೀಗಾಗಿ ಪಾಕಿಸ್ತಾನ ಉಗ್ರರು ಗುಪ್ತ ಸುರಂಗವೊಂದರ ಮೂಲಕ ಭಾರತ ಪ್ರವೇಶಿಸಿರಬಹುದು ಎಂದು ಗುಪ್ತಚರ ಇಲಾಖೆ ಹೇಳಿತ್ತು.