ಪೊನ್ನಂಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

24/11/2020

ಮಡಿಕೇರಿ ನ.24 : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಂಗಳವಾರ ಪೊನ್ನಂಪೇಟೆಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಪಟ್ಟಂತೆ ತಹಶೀಲ್ದಾರರಾದ ಕುಸುಮ ಅವರಿಂದ ಮಾಹಿತಿ ಪಡೆದರು.