Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:01 PM Tuesday 26-October 2021

ಕೊಡಗಿನಲ್ಲಿ 10 ಹೊಸ ಕೋವಿಡ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 5278

25/11/2020

ಮಡಿಕೇರಿ ನ. 25 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 10 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
6 ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5278 ಆಗಿದ್ದು, 5141 ಮಂದಿ ಗುಣಮುಖರಾಗಿದ್ದಾರೆ. 65
ಸಕ್ರಿಯ ಪ್ರಕರಣಗಳಿದ್ದು, 72 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 70 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.