Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:30 AM Friday 22-October 2021

ಕೋವಿಡ್ ನಿಯಂತ್ರಿಸಲು ಪ್ರಧಾನಿ ಮನವಿ

25/11/2020


ನವದೆಹಲಿ ನ.24 : ಕೊರೋನಾ ವೈರಸ್ ಚೇತರಿಕೆ ಮತ್ತು ಮರಣ ಪ್ರಮಾಣ ದರದಲ್ಲಿ ಇತರ ರಾಷ್ಟ್ರಗಳಿಗಿಂತ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಆದರೆ, ಪಾಸಿಟಿವ್ ಪ್ರಮಾಣವನ್ನು ಶೇ.5ಕ್ಕಿಂತಲೂ ಕಡಿಮೆಗೆ ಇಳಿಸಬೇಕಾಗಿದೆ, ಆರ್‍ಟಿಪಿಸಿಆರ್ ಟೆಸ್ಟ್ ಗಳನ್ನು ಹೆಚ್ಚಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಪರಿಸ್ಥಿತಿ ಹದಗೆಡುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಮಾತನಾಡಿದ್ದು, ಪ್ರಸ್ತುತ ಪರಿಸ್ಥಿತಿ ಹಾಗೂ ಲಸಿಕೆ ವಿತರಣೆಗೆ ಪೂರ್ವ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೀಗ ಸ್ಪಷ್ಟ ಚಿತ್ರಣ ದೊರೆತಿದೆ. ಜಂಟಿ ಪ್ರಯತ್ನದ ಫಲವಾಗಿ ಚೇತರಿಕೆ ಹಾಗೂ ಮರಣ ಪ್ರಮಾಣದಲ್ಲಿ ಅನ್ಯ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿಗಳೊಂದಿಗೆ ನಡೆದ ವರ್ಚುಯಲ್ ಸಭೆಯಲ್ಲಿ ಪ್ರಧಾನಿ ನುಡಿದರು.
ದೇಶವು ಸಾಕಷ್ಟು ಮಾಹಿತಿಯನ್ನು ಹೊಂದಿದ್ದು, ಕೋವಿಡ್ ನಿರ್ವಹಣೆಯಲ್ಲಿ ವ್ಯಾಪಕ ಅನುಭವವನ್ನು ಹೊಂದಿದೆ. ಕಾರ್ಯತಂತ್ರವನ್ನು ರೂಪಿಸುವಾಗ ಪಾಸಿಟಿವಿಟಿ ದರವನ್ನು ಶೇ. 5 ಮತ್ತು ಮರಣ ಪ್ರಮಾಣವನನು ಶೇ. 1ಕ್ಕಿಂತಲೂ ಕಡಿಮೆ ಮಾಡಬೇಕಾಗಿದೆ.
ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ನಿರ್ಮಿಸಲು ರಾಜ್ಯಗಳು ಕೆಲಸ ಪ್ರಾರಂಭಿಸಬೇಕು ಎಂದು ಅವರು ಹೇಳಿದರು.