ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ

November 26, 2020

ಮಡಿಕೇರಿ ನ. 26 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ 71 ನೇ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂಧಿಗಳು ಭಾಗವಹಿಸಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

error: Content is protected !!