ಚೆಟ್ಟಳ್ಳಿ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪುತ್ತರಿ ಧಾರೆ ಪೂಜೆ

01/12/2020

ಚೆಟ್ಟಳ್ಳಿ ಡಿ.1 : ಕೊಡಗಿನ ಸಾಂಪ್ರದಾಯಿಕ ಪುತ್ತರಿ ನಮ್ಮೆ ಆಚರಣೆ ಹಿನ್ನೆಲೆಯಲ್ಲಿ ಚೆಟ್ಟಳ್ಳಿ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಪುತ್ತರಿ ಧಾರೆ ಪೂಜೆ ಸಲ್ಲಿಸಲಾಯಿತು. ದೇವಾಲಯ ಸಮಿತಿಯ ಅಧ್ಯಕ್ಷ ಮುಳ್ಳಂಡ ಪ್ರಭಕ ತಿಮ್ಮಯ್ಯ ಮಾತನಾಡಿ ಕೊಡಗಿನ ಸಾಂಪ್ರದಾಯಿಕ ಆಚರಣೆಯಾದ ಪುತ್ತರಿ ನಮ್ಮೆಯ ಆಚಾರ, ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕೆಂದರು.