ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ವಿಜು ಬಿದ್ದಪ್ಪ ನೇಮಕ

December 3, 2020

ಮಡಿಕೇರಿ ಡಿ. 3 : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಮಾಲ್ದಾರೆ ಗ್ರಾ.ಪಂ ಮಾಜಿ ಅಧ್ಯಕ್ಷ ಚಂಬಂಡ ವಿಜು ಬಿದ್ದಪ್ಪ ಆಯ್ಕೆಯಾಗಿದ್ದಾರೆ.
ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!