ಕೊಡಗು ಜಿಲ್ಲಾಡಳಿತದಿಂದ ಭಕ್ತ ಕನಕದಾಸ ಜಯಂತಿ ಸರಳ ಆಚರಣೆ

03/12/2020

ಮಡಿಕೇರಿ ಡಿ.3 : ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿಂದು ಭಕ್ತ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ಅವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ತಹಶೀಲ್ದಾರ್ ಮಹೇಶ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದರ್ಶನ್ ಇತರರು ಹಾಜರಿದ್ದರು.