ಬೆಸಗೂರು ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ
December 5, 2020

ಮಡಿಕೇರಿ ಡಿ. 5 : ಬೆಸಗೂರು ಗ್ರಾಮದ ನಿವಾಸಿ ಪೊನ್ನಿಮಾಡ ದೊರೆ ಗಣಪತಿ ಅವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.