Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:42 AM Friday 22-October 2021

ಪ್ರಧಾನಿಗೆ ಸಲಹೆ ನೀಡಿದ ದೇವೇಗೌಡ

05/12/2020

ಬೆಂಗಳೂರು ಡಿ.5 : ಪ್ರಧಾನಿ ನರೇಂದ್ರಮೋದಿ ಅವರು ಶುಕ್ರವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕೊರೋನಾ ಲಸಿಕೆ ಕುರಿತು ಪ್ರಧಾನಿಗೆ ಪ್ರಶ್ನೆಗಳ ಜೊತೆಗೆ ಸಲಹೆಯನ್ನೂ ನೀಡಿದ್ದಾರೆ.
ವ್ಯಾಕ್ಸಿನ್ ಸಂಬಂಧ ಸಭೆ, ಪ್ರಯೋಗಾಲಯಗಳಿಗೆ ಪ್ರಧಾನಿ ಭೇಟಿ ಕೊಟ್ಟಿದ್ದು ವಿಶ್ವಾಸ, ಭರವಸೆ ಮೂಡಿಸಿದೆ. ಲಸಿಕೆ ಸಂಬಂಧಿಸಿದ ವೆಚ್ಚವನ್ನು ಯಾರು ಭರಿಸುತ್ತಾರೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಭರಿಸಲಿದೆಯೋ? ಇಲ್ಲವೇ ರಾಜ್ಯ ಸರ್ಕಾರವೂ ಪಾಲು ಕೊಡಬೇಕೇ? ನಮ್ಮ ಬೇಡಿಕೆ ತುಂಬಾ ಇರುವುದರಿಂದ ಬೇರೆ ದೇಶದಿಂದಲೂ ವ್ಯಾಕ್ಸಿನ್ ಪಡೆಯಬೇಕಿದೆಯಾ? ಮೂರನೇ ಹಂತದ ಲಸಿಕೆ ಪ್ರಯೋಗ ನಡೆಯುತ್ತಿದ್ದು, ಈ ಸಂಬಂಧ ಕಾರ್ಯಕ್ಷಮತೆ ಮತ್ತು ಭದ್ರತೆ ಎಷ್ಟಿದೆ? ಮೊದಲನೇ ಹಂತದಲ್ಲಿ ಎಷ್ಟು ಜನರಿಗೆ ಲಸಿಕೆ ಸಿಗಲಿದೆ? ಎಂದು ದೇವೇಗೌಡ ಪ್ರಶ್ನೆಗಳನ್ನು ಕೇಳಿದ್ದಾರೆ.
ಇದರೊಂದಿಗೆ ಕೆಲವು ಸಲಹೆಗಳನ್ನೂ ನೀಡಿರುವ ಎಚ್.ಡಿ ದೇವೇಗೌಡ, ಲಸಿಕೆಯ ಸಂಗ್ರಹ ಮತ್ತು ಸಾಗಣೆ ನಮಗೆ ದೊಡ್ಡ ಸವಾಲಾಗಿದೆ. ಇದನ್ನು ಉನ್ನತಮಟ್ಟದ ಸಮಿತಿಯೇ ನಿಭಾಯಿಸಲಿ. ಇದು ನೇರವಾಗಿ ಪ್ರಧಾನಿಗೆ ವರದಿ ಮಾಡುವಂತಹ ಸಮಿತಿಯಾಗಿರಲಿ ಎಂದು ದೇವೇಗೌಡ ಹೇಳಿದ್ದಾರೆ.