Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:35 PM Friday 22-October 2021

ಬಾಗಿಲಿಗೆ ತಲುಪುತ್ತಿದೆ ಅಯ್ಯಪ್ಪ ಪ್ರಸಾದ

08/12/2020

ಬೆಂಗಳೂರು ಡಿ.8 : ಶಬರಿಮಲೆ ದೇವಾಲಯದ ಸ್ವಾಮಿ ಪ್ರಸಾದ ಸ್ಪೀಡ್ ಪೆÇೀಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪುತ್ತಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಮಂಡಲಂನಲ್ಲಿ ಕಠಿಣ ನಿರ್ಬಂಧ ಇದ್ದು, ಭಕ್ತಾಧಿಗಳಿಗೆ ಪವಿತ್ರ ಪ್ರಸಾದ ದೊರೆಯುವಂತೆ ಅಂಚೆ ಇಲಾಖೆ ಮತ್ತು ಟ್ರಾವಂಕೂರು ದೇವಸ್ವಂ ಮಂಡಳಿ ಮಾಡುತ್ತಿದೆ.
ನ.6ರಿಂದ ಈ ವಿಶೇಷ ವಿತರಣಾ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ಇಲ್ಲಿಯವರೆಗೂ ರಾಜ್ಯದ 112 ಭಕ್ತಾಧಿಗಳು ಸೇರಿದಂತೆ ಒಟ್ಟಾರೇ 11 ಸಾವಿರ ಭಕ್ತಾಧಿಗಳು ಪ್ರಸಾದ ಸ್ವೀಕರಿಸಿದ್ದಾರೆ.
ಇದೇ ಮೊದಲ ಬಾರಿಗೆ ದೇವಸ್ವಂ ಮಂಡಳಿ ಈ ರೀತಿಯ ಪ್ರಸಾದ ವಿತರಣೆಯನ್ನು ಮಾಡುತ್ತಿದೆ. ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಭಕ್ತಾಧಿಗಳು ಸಂತೋಷದಿಂದ ಪ್ರಸಾದ ಸ್ವೀಕರಿಸುತ್ತದ್ದಾರೆ. ಪ್ರತಿಯೊಂದು ಪ್ಯಾಕೇಜ್ ನಲ್ಲಿ ಒಂದು ಪಾಕೆಟ್ ಅರವಣಾ, ಅಡಿಯಾ ಸಿಸ್ತಮ್ ನೇಯ್ ತುಪ್ಪ, ವಿಭೂತಿ, ಕುಂಕುಮ, ಅರಿಶಿಣ ಮತ್ತು ಅರ್ಚನಾ ಪ್ರಸಾದ ಇರುತ್ತದೆ ಎಂದು ರಾಜ್ಯ ಅಂಚೆ ವೃತ್ತದ ಅಂಚೆ ಸೇವೆ ನಿರ್ದೇಶಕ ಕೆ. ರವೀಂದ್ರನ್ ತಿಳಿಸಿದ್ದಾರೆ.