ಡಿ.10 ರಂದು ಶಾಂತೆಯಂಡ ರವಿಕುಶಾಲಪ್ಪ ಅಧಿಕಾರ ಸ್ವೀಕಾರ

09/12/2020

ಮಡಿಕೇರಿ ಡಿ.9 : ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಂತೆಯಂಡ ರವಿಕುಶಾಲಪ್ಪ ಅವರು ಡಿ.10 ಅಧಿಕಾರ ಸ್ವೀಕರಿಸಲಿದ್ದಾರೆ.
ಡಿ.11 ರಂದು ಕೊಡಗು ಜಿಲ್ಲೆಗೆ ಆಗಮಿಸಲಿರುವ ಅವರನ್ನು ಕುಶಾಲನಗರ ಕೊಪ್ಪ ಗೇಟ್ ಬಳಿ ಆತ್ಮೀಯವಾಗಿ ಸ್ವಾಗತಿಸಲಾಗುವುದೆಂದು ಕೊಡಗು ಜಿಲ್ಲಾ ಬಿಜೆಪಿ ತಿಳಿಸಿದೆ.