ಮಡಿಕೇರಿಯಲ್ಲಿ ಡಿ.14 ರಂದು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

10/12/2020


ಮಡಿಕೇರಿ ಡಿ. 10 : ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮವು ಡಿ. 14 ರಂದು ಬೆಳಗ್ಗೆ 11 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ಅವರು ತಿಳಿಸಿದ್ದಾರೆ.