ಬೆಂಗಳೂರು ರಾಜ್ಯ ಭವನ ಮುತ್ತಿಗೆ ಪ್ರತಿಭಟನೆಯಲ್ಲಿ ಕೊಡಗು ರೈತ ಸಂಘ ಭಾಗಿ

December 10, 2020

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ ಸುಧಾರಣಾ ಕಾನೂನುಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಕೊಡಗು ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ ನೇತೃತ್ವದಲ್ಲಿ ರಾಜ್ಯ ಭವನ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

error: Content is protected !!