ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 117

December 14, 2020

ಮಡಿಕೇರಿ ಡಿ. 14 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 23 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
23 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5523 ಆಗಿದ್ದು, 5333 ಮಂದಿ ಗುಣಮುಖರಾಗಿದ್ದಾರೆ. 117
ಸಕ್ರಿಯ ಪ್ರಕರಣಗಳಿದ್ದು, 73 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 59 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!