Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:45 PM Sunday 17-October 2021

ಕೊಡಗಿನಲ್ಲಿ ಕೋವಿಡ್ : 5344 ಮಂದಿ ಗುಣಮುಖ

16/12/2020

ಮಡಿಕೇರಿ ಡಿ.16 : ಜಿಲ್ಲೆಯಲ್ಲಿ ಬುಧವಾರ 24 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5571 ಆಗಿದ್ದು, 5344 ಮಂದಿ ಗುಣಮುಖರಾಗಿದ್ದಾರೆ. 153 ಸಕ್ರಿಯ ಪ್ರಕರಣಗಳಿದ್ದು, 74 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 74 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
19 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.