Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:40 AM Friday 22-October 2021

ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 161

17/12/2020

ಮಡಿಕೇರಿ ಡಿ. 17 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5593 ಆಗಿದ್ದು, 5358 ಮಂದಿ ಗುಣಮುಖರಾಗಿದ್ದಾರೆ. 161
ಸಕ್ರಿಯ ಪ್ರಕರಣಗಳಿದ್ದು, 74 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 72 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.