ಶರತ್ ಬಚ್ಚೇಗೌಡರದ್ದು ಮುಳುಗುವ ಹಡಗಿಗೆ ಹೋಗುವ ನಿರ್ಧಾರ : ಸಚಿವ ವಿ.ಸೋಮಣ್ಣ ಲೇವಡಿ

December 17, 2020

ಮಡಿಕೇರಿ ಡಿ. 17 : ಶಾಸಕ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಪ್ರಸ್ತಾಪ ಅವರ ವೈಯುಕ್ತಿಕ ವಿಚಾರವಾಗಿದ್ದು, ಮುಳುಗುವ ಹಡಗಿಗೆ ಹೋಗುವ ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎಂದು ರಾಜ್ಯ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದರು. ಈ ಸಂದರ್ಭ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಹಾಜರಿದ್ದರು.

error: Content is protected !!