ಸಂಪಾಜೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

December 17, 2020

ಮಡಿಕೇರಿ ಡಿ. 17 : ಗ್ರಾ.ಪಂ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ ತಾಲ್ಲೂಕಿನ ಸಂಪಾಜೆ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆ ನಡೆಯಿತು.
ಸಂಪಾಜೆ ಪಯಸ್ವಿನಿ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿಯ ಅಧ್ಯಕ್ಷ ರವಿಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮತ್ತಿತರರು ಹಾಜರಿದ್ದರು.

error: Content is protected !!