ಡಿ.22 ರಂದು ಕೊಡಗು ಮುಸ್ಲಿಂ ಸಹಕಾರ ಸಂಘದ ಮಹಾಸಭೆ

19/12/2020

ಮಡಿಕೇರಿ ಡಿ.19 : ನಂ.299ನೇ ಉತ್ತರ ಕೊಡಗು ಮುಸ್ಲಿಂ ಸಹಕಾರ ಸಂಘ ನಿಯಮಿತದ 2020-21ನೇ ಸಾಲಿನ ವಾರ್ಷಿಕ ಮಹಾಸಭೆ ಇದೇ ಡಿ.22 ರಂದು ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ನಗರದ ಕೂರ್ಗ್ ಕಮ್ಯೂನಿಟಿ ಹಾಲ್‍ನಲ್ಲಿ ಸಂಘದ ಅಧ್ಯಕ್ಷ ಯು.ಇಮ್ರಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಂಘದ ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಉಪಾಧ್ಯಕ್ಷ ಎಂ.ಬಿ.ಕೌಸರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.