ಕೂಡ್ಲೂರು ಮತಗಟ್ಟೆಯಲ್ಲಿ ಮತಚಲಾಯಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್

December 22, 2020

ಮಡಿಕೇರಿ ಡಿ. 22 : ಸೋಮವಾರಪೇಟೆ ತಾಲೂಕಿನ ಕೂಡುಮಂಗಳೂರು ಗ್ರಾ.ಪಂ.ಯ ಕೂಡ್ಲೂರು ಮತಗಟ್ಟೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮತಚಲಾವಣೆ ಮಾಡಿದರು.

error: Content is protected !!