ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿ.26 ರಿಂದ 31 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ

December 23, 2020

ಮಡಿಕೇರಿ ಡಿ.23 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಡಿಸೆಂಬರ್, 26 ರಿಂದ 31 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗುವುದರಿಂದ ದೇವಾಲಯದಲ್ಲಿ ಸಾರ್ವಜನಿಕ ಭಕ್ತ್ತಾಧಿಗಳಿಗೆ ಯಾವುದೇ ಸೇವೆಗಳು ಇರುವುದಿಲ್ಲ ಎಂದು ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಿಳಿಸಿದ್ದಾರೆ.

error: Content is protected !!