ಕೆ.ಎಸ್.ಆರ್.ಟಿ.ಸಿ ನಿವೃತ್ತ ಚಾಲಕ ಸುಂಟಿಕೊಪ್ಪದ ಪಾಪು ನಿಧನ

December 24, 2020

ಸುಂಟಿಕೊಪ್ಪ ಡಿ.24 : ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಹಿರಿಯ ಸದಸ್ಯ ಹಾಗೂ ಕೆ.ಎಸ್.ಆರ್.ಟಿ.ಸಿ ನಿವೃತ್ತ ಚಾಲಕ ಅಪ್ಪಾರಂಡ ಬಡಾವಣೆಯ ನಿವಾಸಿ ಪಾಪು (ಪಾಪಣ್ಣ)(71) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

error: Content is protected !!