Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:54 PM Sunday 17-October 2021

ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಡಿ.26 ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ ಆರಂಭ

24/12/2020

ಮಡಿಕೇರಿ ಡಿ.24 : ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.26 ರಿಂದ 31 ರವರೆಗೆ ನಡೆಯಲಿದೆ.
ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ಅವರು ನೆರವೇರಿಸಲಿಸದ್ದಾರೆ. ಡಿ.26 ರಂದು ಸಂಜೆ 7 ಗಂಟೆಯಿಂದ ಸಾಮೂಹಿಕ ಪ್ರಾರ್ಥನೆ, ಮಹಾ ಸಂಕಲ್ಪ, ಪುಣ್ಯಾಹ, ಪ್ರಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ಅಂಕುರಾರ್ಪಣೆ.
ಡಿ.27 ರಂದು ಬೆಳಗ್ಗೆ 6 ಗಂಟೆಯಿಂದ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, (ಚತುಃಶುದ್ಧಿ, ಪಂಚಕ ಧಾರೆ) ಬಿಂಬ ಶುದ್ಧಿ ಕಲಶಾಭಿಷೇಕ, ಅಂಕುರ ಪೂಜೆ, ಪ್ರೋಕ್ತ ಹೋಮ, ಪ್ರಾಯಶ್ಚಿತ್ತ ಹೋಮ, ಹೋಮ ಕಲಶಾಭಿಷೇಕಗಳು. ಮಧ್ಯಾಹ್ನ 12.30 ಗಂಟೆಗೆ ಪೂಜೆ ಹಾಗೂ ಸಂಜೆ 7 ಗಂಟೆಗೆಯಿಂದ ದುರ್ಗಾ ನಮಸ್ಕಾರ ಪೂಜೆ, ಅಂಕುರ ಪೂಜೆ ನಡೆಯಲಿದೆ.
ಡಿ.28 ರಂದು ಬೆಳಗ್ಗೆ 6 ಗಂಟೆಯಿಂದ ಗಣಪತಿ ಹೋಮ, ಅಂಕುರಪೂಜೆ, ಚೋರ ಶಾಂತಿ, ಸ್ವಶಾಂತಿ, ಅದ್ಬುತ ಶಾಂತಿ ಹೋಮಗಳು, ಹೋಮ, ಕಲಶಾಭಿಷೇಕ, ನಂತರ ಮಧ್ಯಾಹ್ನ 12.30 ಗಂಟೆಗೆ ಪೂಜೆ ಹಾಗೂ ರಾತ್ರಿ 7 ಗಂಟೆಯಿಂದ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆ, ಬ್ರಹ್ಮ ಕಲಶ ಮಂಟಪ ಸಂಸ್ಕಾರ.
ಡಿ.29 ರಂದು ಬೆಳಗ್ಗೆ 6 ರಿಂದ ಗಣಪತಿ ಹೋಮ, ಅಂಕು ಪೂಜೆ, ತತ್ವ ಹೋಮ, ತತ್ವಕಲಶ ಪೂಜೆ, ತತ್ವ ಕಲಶಾಭಿಷೇಕ, ಮಧ್ಯಾಹ್ನ 12.30 ಕ್ಕೆ ಪೂಜೆ ನಂತರ ರಾತ್ರಿ ಅಂಕುರ ಪೂಜೆ, ಭಾಗವತೀ ಸೇವೆ ನಡೆಯಲಿದೆ.
ಡಿ.30 ರಂದು ಬೆಳಗ್ಗೆ 6 ಗಂಟೆಯಿಂದ ಅಂಕುರ ಪೂಜೆ, ಗಣಪತಿ ಹೋಮ, ರುದ್ರಹೋಮ ಸಂಕಲ್ಪ, ರುದ್ದರಹೋಮ ಪೂರ್ನಾಹುತಿ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ಪರಿವಾರ ಪ್ರಾರ್ಥನೆ. ಮಧ್ಯಾಹ್ನ ಪೂಜೆ. ಸಂಜೆ 7 ರಿಂದ ಕುಂಭೇಶ ಕರ್ಕರಿ ಕಲಶಪೂಜೆ, ಆಧಿವಾಸಹೋಮ ಪರಿಕಲಶ ಹೋಮ, ಬ್ರಹ್ಮಕಲಶ ಪೂಜೆ, ಕಲಶಾಧಿವಾಸ.
ಡಿ.31 ರಂದು ಬೆಳಗ್ಗೆ 6 ರಿಂದ ಗಣಪತಿ ಹೋಮ, 9.12 ಕ್ಕೆ ಸಲ್ಲುವ ಪುನರ್ವಸು ನಕ್ಷತ್ರ ಮಕರ ಲಗ್ನದಲ್ಲಿ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಬೆಳಗ್ಗೆ 11.32 ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.