ಜಿಲ್ಲೆಯಲ್ಲಿ 5 ಹೊಸ ಕೋವಿಡ್ ಪ್ರಕರಣ ದೃಢ

December 26, 2020

ಮಡಿಕೇರಿ ಡಿ.26 : ಜಿಲ್ಲೆಯಲ್ಲಿ ಶನಿವಾರ 5 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 4 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5699 ಆಗಿದ್ದು, 5546 ಮಂದಿ ಗುಣಮುಖರಾಗಿದ್ದಾರೆ. 78 ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 72 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!