ಡಿ. 29 ರಂದು ಕುವೆಂಪು ರಚಿತ ಗೀತೆ, ಗಾಯನಗಳ ಆನ್ಲೈನ್ ಕಾರ್ಯಕ್ರಮ

December 26, 2020

ಮಡಿಕೇರಿ ಡಿ. 26 : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದಿಂದ ಡಿ. 29 ರಂದು ಕುವೆಂಪು ರಚಿತ ಗೀತೆ, ಗಾಯನಗಳ ಆನ್ಲೈನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ಝೂಮ್ ಆಪ್ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಕೊಡಗಿನ ಗಾಯಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫ್ರಡ್ ಕ್ರಾಸ್ತಾ 9448773078, ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ – 94483 46276 ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ಬಳಗದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!