ಡಿ.28 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

December 26, 2020

ಮಡಿಕೇರಿ ಡಿ.26 : ಕಾಂಗ್ರೆಸ್ ಪಕ್ಷದ 136 ನೇ ಸಂಸ್ಥಾಪನಾ ದಿನಾಚರಣೆ ಡಿ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

error: Content is protected !!