ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬ್ರಹ್ಮಕಲಶಾಭಿಷೇಕ

December 31, 2020

ಮಡಿಕೇರಿ ಡಿ. 31 : ನಗರದ ಐತಿಹಾಸಿಕ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆಯಿಂದಲೇ ಗಣಪತಿ ಹೋಮ, ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ ಹಾಗೂ 11.32ರ ಮೀನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ ನೆರವೇರಿತು.
ಮಧ್ನಾಹ್ನದ ಮಹಾಪೂಜೆ ನಂತರ ಪ್ರಸಾದ ವಿತರಣೆ ಹಾಗೂ ಮಂತ್ರಾಕ್ಷತೆ ನಡೆಯಿತು.

error: Content is protected !!