ಕೊರವೇ ವಿರಾಜಪೇಟೆ ತಾಲ್ಲೂಕು ಉಪಾಧ್ಯಕ್ಷರಾಗಿ ಡ್ಯಾನಿ ನಾಣಯ್ಯ ನೇಮಕ

01/01/2021

ಮಡಿಕೇರಿ ಜ.1 : ಕೊಡಗು ರಕ್ಷಣಾ ವೇದಿಕೆಯ ವಿರಾಜಪೇಟೆ ತಾಲ್ಲೂಕು ಉಪಾಧ್ಯಕ್ಷರಾಗಿ ಕೆದಮುಳ್ಳೂರು ಗ್ರಾಮದ ಸಾಮಾಜಿಕ ಕಾರ್ಯಕರ್ತ ತಂಬಂಡ ಡ್ಯಾನಿ ನಾಣಯ್ಯ ನೇಮಕಗೊಂಡಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ.