ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ದಿನಾಚರಣೆ

January 1, 2021

ಮಡಿಕೇರಿ ಜ.1 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

error: Content is protected !!