Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:39 PM Tuesday 26-October 2021

ತಡಿಯಂಗಡ ಡಾ.ಡ್ರಾವಿಡ್ ದೇವಯ್ಯರಿಗೆ 150 ನೇ RANK

03/01/2021

ಮಡಿಕೇರಿ ಜ.3 : ಕೊಡಗಿನ ತಡಿಯಂಗಡ ಡಾ.ಡ್ರಾವಿಡ್ ದೇವಯ್ಯ ಅವರಿಗೆ ಎನ್‍ಸಿಎಟಿ- ಎಂಡಿಎಸ್ (ಎಐಆರ್) 150 ನೇ RANK ಲಭಿಸಿದೆ.
ಇವರು ವಿರಾಜಪೇಟೆಯ ಕೂರ್ಗ್ ಡೆಂಟಲ್ ಕಾಲೇಜ್, ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆ ಮತ್ತು ಮಡಿಕೇರಿಯ ಸಂತ ಜೋಸೆಫರ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ.
ಡಾ.ಡ್ರಾವಿಡ್ ದೇವಯ್ಯ ಅವರು ನಗರದ ಫೀ.ಮಾ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ತಿಮ್ಮಯ್ಯ ಟಿ.ಡಿ ಹಾಗೂ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕೆ.ಕೆ.ಪ್ರೇಮಲತಾ ಅವರ ಪುತ್ರ.