ಗೋಣಿಗೋಪ್ಪದಲ್ಲಿ ಗ್ರಾ.ಪಂ ವಿಜೇತರಿಗೆ ಅಭಿನಂದನಾ ಸಮಾರಂಭ

January 7, 2021

ಮಡಿಕೇರಿ ಜ.7 : ಇತ್ತೀಚೆಗೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಜಯಶಾಲಿಗಳಾದ ಬಿಜೆಪಿ ಬೆಂಬಲಿತ ಸದಸ್ಯರುಗಳಿಗೆ ಪಕ್ಷದ ವತಿಯಿಂದ ಗೋಣಿಕೊಪ್ಪದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಅಭಿನಂದನಾ ಸಮಾರಂಭದಲ್ಲಿ ಸಂಸದ ಪ್ರತಾಪಸಿಂಹ, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಪಶ್ಚಿಮ ಘಟ್ಟ ಪ್ರದೇಶಗಳ ಸಂರಕ್ಷಣಾ ಸಮಿತಿ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮತ್ತಿತರ ಪ್ರಮುಖರು ಹಾಜರಿದ್ದರು.

error: Content is protected !!