ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ, “ಕೃಷಿ ಸಂಜೀವಿನಿ” ವಾಹನಗಳು ಲೋಕಾರ್ಪಣೆ

January 7, 2021

ಮಡಿಕೇರಿ ಜ.7 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ – “ಕೃಷಿ ಸಂಜೀವಿನಿ” ವಾಹನಗಳನ್ನು ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!