ರಾಷ್ಟ್ರಪತಿಗಳ ಪದಕ ಪ್ರದಾನ ಸಮಾರಂಭ

07/01/2021

ಮಡಿಕೇರಿ ಜ.7 : ಬೆಂಗಳೂರಿನಲ್ಲಿ ಇಂದು ನಡೆದ ರಾಷ್ಟ್ರಪತಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡು ಪದಕ ವಿಜೇತರಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ವಿಜೇತರಿಗೆ ಪದಕ ಪ್ರದಾನ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.